HomePage_Banner
HomePage_Banner
HomePage_Banner
HomePage_Banner

ಮರ್ದಾಳ: ಪಿಕಪ್ ಪಲ್ಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮೇ 3ರಂದು ನಡೆದಿದೆ.

ಕಡಬದಿಂದ ಸುಂಕದಕಟ್ಟೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಲ್ಲಾಜೆ ಸಮೀಪದ ತಿರುವಿನಲ್ಲಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.