HomePage_Banner
HomePage_Banner
HomePage_Banner
HomePage_Banner

ಬಲ್ನಾಡು ಗ್ರಾ.ಪಂ ಕೋವಿಡ್-19 ಟಾಸ್ಕ್‌ಫೋರ್ಸ್ ಸಭೆ ಕೊರೋನಾ ಮುಕ್ತ ಗ್ರಾಮ ಮಾಡಬೇಕು-ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ನಿಯಂತ್ರಣಕ್ಕಾಗಿ ಟಾಸ್ಕ್‌ಫೋರ್ಸ್ ಗ್ರಾಮದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮುಖಾಂತರ ಕೊರೋನಾ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಲ್ನಾಡು ಗ್ರಾ.ಪಂ ಸಭಾಂಗಣದಲ್ಲಿ ಮೇ.3ರಂದು ನಡೆದ ಕೊರೋನಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಶಾಸಕರು ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯವರಿಂದ ಶಾಸಕರು ಮಾಹಿತಿ ಪಡೆದುಕೊಂಡರು.


ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸದಸ್ಯೆ ದಿವ್ಯ ಪುರುಷೋತ್ತಮ, ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಗ್ರಾ.ಪಂ ಅಧ್ಯಕ್ಷೆ ಇಂದಿರಾ ಎಸ್.ರೈ, ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಪಿಡಿಓ ಶರೀಪ್, ಗ್ರಾಮಕರಣಿಕೆ ವಾರಿಜ, ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಪ್ಲೈಯಿಂಗ್ ಸ್ವ್ಕಾಡ್ ರಾಜಾರಾಮ್, ನೋಡೆಲ್ ಅಧಿಕಾರಿ ಕನಿಷ್ಕ ಚಂದ್ರ, ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜ್ಯೋತಿಷ್ ಗೋಪಿನಾಥ್ ಎನ್.ಕೆ, ಗ್ರಾ.ಪಂ ಸದಸ್ಯರು, ಬಲ್ನಾಡು ಸೇವಾ ಸಹಕಾರಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಮುಖ್ಯಗುರುಗಳು, ಅಂಗನವಾಡಿ ಮೇಲ್ವಿಚಾರಕರು, ನ್ಯಾಯಬೆಲೆ ಅಂಗಡಿ ಮುಖ್ಯಸ್ಥರು, ಸ್ಥಳೀಯ ಸ್ವ ಸಹಾಯ ಸಂಘದ ಸದಸ್ಯರು, ವಾಟರ್ ಮೆನ್, ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.