HomePage_Banner
HomePage_Banner
HomePage_Banner
HomePage_Banner

ಪುತ್ತೂರಿಗೂ ತಟ್ಟಿದ ಕೋವಿಡ್ ವ್ಯಾಕ್ಸಿನ್ ಕೊರತೆ ಸರಕಾರಿ ಆಸ್ಪತ್ರೆಯ ಬಾಗಿಲಲ್ಲಿ ’ಈ ದಿನ ವ್ಯಾಕ್ಸಿನ್ ಲಭ್ಯವಿಲ್ಲ’ ನಾಮಫಲಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಾರತದಲ್ಲಿ ಕೊರೋನಾ ವೈರಸ್ ಸೋಂಕನ್ನು ನಿಯಂತ್ರಿಸುವ ಸಲುವಾಗಿ, ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಏತನ್ಮಧ್ಯೆ, ದೇಶದ 4ರಾಜ್ಯಗಳಲ್ಲಿ ಕೊರೋನಾ ಲಸಿಕೆಯ ಕೊರತೆಯಿಂದಾಗಿ ಮೇ 1 ರಿಂದ ಯಾರಿಗೂ ಕೋವಿಡ್ ಲಸಿಕೆ ನೀಡಲು ಸಾಧ್ಯವಿಲ್ಲ ಎಂಬುದು ಪುತ್ತೂರಿಗೂ ತಟ್ಟಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಾಗಿಲಲ್ಲಿ ಈ ದಿನ ವ್ಯಾಕ್ಸಿನ್ ಲಭ್ಯವಿರುವುದಿಲ್ಲ ಎಂಬ ನಾಮಫಲಕ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಇಲ್ಲ. ಮೇ 5ಕ್ಕೆ ಲಸಿಕೆ ಬರಹುದು ಎಂದು ತಾಲೂಕು ವೈದ್ಯಾಧಿಕಾರಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.