HomePage_Banner
HomePage_Banner
HomePage_Banner
HomePage_Banner

ಮೇ .6-8: ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:33ಕೆ.ವಿ ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.6 ಹಾಗೂ ಮೇ.8ರಂದು 33 ಕೆ.ವಿ ಕಡಬ-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದಲ್ಲಿ ಬೆಳಿಗ್ಗೆ 9ರಿಂದ ಅಪರಾಹ್ನ 2 ಗಂಟೆಯ ತನಕ ವಿದ್ಯುತ್ ನಿಲುಗಡೆ ಯಾಗಲಿದೆ. ಹೀಗಾಗಿ 33/11 ಕೆ.ವಿ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ, ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.