HomePage_Banner
HomePage_Banner
HomePage_Banner
HomePage_Banner

ಮೇ.10ರಿಂದ ಮಂಗಳೂರು ವಿವಿಯ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಮಂಗಳೂರು ವಿವಿಯ ಎಲ್ಲಾ ಸಂಯೋಜಿತ, ಸ್ವಾಯತ್ತ, ಘಟಕ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳನ್ನು ಮೇ.10 ರಿಂದ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ವಿವಿ ಪ್ರಾಂಶುಪಾಲರ ಆನ್‌ಲೈನ್ ಸಭೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಲು ತೀರ್ಮಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಸಂಯೋಜಿತ ಘಟಕ ಕಾಲೇಜುಗಳಲ್ಲಿ 2020-21ನೇ ಸಾಲಿನ ಸ್ನಾತಕ‌ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಮೇ 10ರಿಂದ ಆರಂಭವಾಗಲಿದೆ. 
ಉಳಿದಂತೆ ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮತ್ತು ಭೌತಿಕ ತರಗತಿಗಳ ದಿನಾಂಕವನ್ನು ಸರಕಾರದ ಅನುಮತಿ ಬಳಿಕ ಪ್ರಕಟಿಸಲು ಸಭೆ ನಿರ್ಧರಿಸಿ
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.