ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 34 ನೆಕ್ಕಿಲಾಡಿಯ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ‌ 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.‌ ಸರಕಾರದ ಕೋವಿಡ್ ನಿಯಮಾವಳಿ ಪ್ರಕಾರ ನಡೆದ ಸರಳ ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ಯು.ಜಿ.ರಾಧಾ ಸಹಿತ ಬೆರಳೆಣಿಕೆಯ ಮಂದಿ‌‌ ಮಾತ್ರ ಭಾಗವಹಿಸಿದ್ದರು.‌ ಡಿಸೆಂಬರ್ 21ರಿಂದ 26ರವರೆಗೆ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲು ಸಿದ್ಧತೆ ನಡೆಯುತ್ತಿದೆ.‌

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.