ನಾಳೆಯಿಂದ(ಮೇ.7) ಕೊರೊನಾ ತಡೆಗೆ ಕಠಿಣ ಕಾನೂನು | ದ.ಕ.ಜಿಲ್ಲೆಗೆ ಪ್ರತ್ಯೇಕ ರೂಲ್ಸ್ ಜಾರಿಗೊಳಿಸಿದ ಜಿಲ್ಲಾಡಳಿತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿ ಮಂಗಳೂರಿನಲ್ಲಿ ಮೇ 6ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

  • ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ.
  • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.
  • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು‌.
  • ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್.
  • ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.
  • ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ.
  • ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ.
  • ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ.
  • ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ‌.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.