ಉಪ್ಪಿನಂಗಡಿ ಸಿ.ಎ. ಬ್ಯಾಂಕ್‌ನಲ್ಲಿ ಬೆಳಿಗ್ಗೆ 7.30ರಿಂದ 12ರ ತನಕ ವ್ಯವಹಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯ ಸಂಘದಲ್ಲಿ ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಹಕರ ಹಿತದೃಷ್ಠಿಯಿಂದ ವ್ಯವಹಾರದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಮೇ.10ರಿಂದ ದಿನಂಪ್ರತಿ ಬೆಳಿಗ್ಗೆ 7.30ರಿಂದ ವ್ಯವಹಾರ ಆರಂಭ ಆಗಿ ಮಧ್ಯಾಹ್ನ 12 ಗಂಟೆಯ ತನಕ ಇರುವುದಾಗಿ ಸಂಘದ ಅಧ್ಯಕ್ಷ ಪ್ರಸಾದ್ ಕಾಯರ್ಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ.ಕ. ಜಿಲ್ಲಾಢಳಿತ ಲಾಕ್‌ಡೌನ್ ಸಮಯದಲ್ಲಿ ಬದಲಾವಣೆ ಮಾಡಿದ್ದು, ಆದ ಕಾರಣ ಗ್ರಾಹಕರು ಈ ಸಮಯದ ಅವಧಿಯ ಒಳಗಾಗಿ ಬಂದು ತಮ್ಮ ವ್ಯವಹಾರವನ್ನು ಮಾಡಿಕೊಳ್ಳಬಹುದಾಗಿದೆ ಎಂದು ಅವರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.