ಬೊಳುವಾರಿನ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಬೊಳುವಾರಿನ ಸುಮಾರು 54 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೇ 8ರಂದು ಮೃತಪಟ್ಟಿದ್ದಾರೆ. ಅವರಿಗೆ ಕೊರೋನಾ ದೃಢಗೊಂಡಿರುವುದಾಗಿ ತಿಳಿದು ಬಂದಿದೆ.

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.