ಐತ್ತೂರು: ಮುಜೂರು ಸಹೋದರನಿಗೆ ಕತ್ತಿಯಿಂದ ಹಲ್ಲೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಐತ್ತೂರು ಗ್ರಾಮದ ಮುಜೂರು ಎಂಬಲ್ಲಿ ತನ್ನ ಸಹೋದರನಿಗೆ ಕತ್ತಿಯಿಂದ ಕಡಿದ ಘಟನೆ ರಾತ್ರಿ ನಡೆದಿದೆ.

ಮುಜೂರು ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರರಾದ ಧ್ರುವ ಹಾಗೂ ಪ್ರೀತಮ್ ಎಂಬವರ ಮಧ್ಯೆ ಜಾಗದ ವಿಚಾರಕ್ಕೆ ಸಂಬಂಧಿಸಿ ಮನಸ್ತಾಪ ಇತ್ತು ಎನ್ನಲಾಗಿದ್ದು, ಮೇ.14ರ ರಾತ್ರಿ ಪ್ರೀತಮ್ ಅವರು ಧ್ರುವ ಅವರಿಗೆ ಕತ್ತಿಯಿಂದ ಕಡಿದಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ಧ್ರುವ ಅವರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.