ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಬನ್ನೂರಿನ ಪ್ರಜ್ಞಾ ಮಾನಸಿಕ ವಿಕಲಚೇತನರ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ರಾಜೀವ್ ಗಾಂಧಿಯವರ 31ನೇ ಪುಣ್ಯಸ್ಮರಣೆಯ ಅಂಗವಾಗಿ ಬನ್ನೂರಿನ ಪ್ರಜ್ಞಾ ಮಾನಸಿಕ ಮತ್ತು ವಿಕಲಚೇತನರ ಆಶ್ರಮ ನಿವಾಸಿಗಳಿಗೆ ಪುತ್ತೂರು ಬ್ಲಾಕ್ ಯುವಕಾಂಗ್ರೆಸ್, ಎನ್.ಎಸ್.ಯು.ಐ ಘಟಕ ಪುತ್ತೂರು ಮತ್ತು ಕಾವು ಹೇಮನಾಥ ಶೆಟ್ಟಿಯವರ ಅಭಿಮಾನಿಗಳ ನೇತೃತ್ವದಲ್ಲಿ ಅಗತ್ಯ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸ್ ಅಧ್ಯಕ್ಷ ಶ್ರೀಪ್ರಸಾದ್ ಎನ್. ಪಾಣಾಜೆ, ಮಾಜಿ ಪ್ರ.ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಯುವಕಾಂಗ್ರೆಸ್ ಮಾಜಿ ಕಾರ್ಯದರ್ಶಿ ದಿನೇಶ್ ಯಾದವ್, ಪುತ್ತೂರು ಸಾಮಾಜಿಕ ಜಾಲತಾಣದ ಜಗದೀಶ್ ಕಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.