ಸುದ್ದಿಯಿಂದ ಜನಾಧಿಕಾರದ ಅನಾವರಣ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರು 4ಗಂಟೆಗೆ ಭಾಗಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸುದ್ದಿ ಜನಾಧಿಕಾರದ ಅನಾವರಣ ಕಾರ್ಯಕ್ರಮದ ಎಂಟನೇ ಸಂಚಿಕೆ (ಮೇ.22) ಇಂದು ಸಂಜೆ 4 ಗಂಟೆಗೆ ಪ್ರಸಾರಗೊಳ್ಳಲಿದೆ. ಇಂದಿನ ಕಾರ್ಯಕ್ರಮದ ಅತಿಥಿಗಳಾಗಿ ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್ ಹಾಗೂ ಉಪಾಧ್ಯಕ್ಷರಾದ ವಿದ್ಯಾ.ಆರ್ ಗೌರಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಯಿಂದ ನೇರ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಗೊಳಲ್ಲಿದ್ದು ವೀಕ್ಷಕರು ನೇರವಾಗಿ ಫೋನ್ ಮೂಲಕ ನಗರಸಭೆಗೆ ಸಂಬಂಧಿಸಿದ ತಮ್ಮ ಸಮಸ್ಯೆ, ಮಾಹಿತಿ ಅಥವಾ ಸಲಹೆಗಳನ್ನು ನೀಡಬಹುದು. 8088902347 ಅಥವಾ 7204977949 ಸಂಖ್ಯೆಗೆ ಕರೆ ಮಾಡಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಬಹುದು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.