ಶಾಸಕರಿಂದ ಪೊಲೀಸ್ ವಸತಿ ಗೃಹಕ್ಕೆ ಭೇಟಿ – ಆರೋಗ್ಯ ವಿಚಾರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ -19 ನಿಯಂತ್ರಣಕ್ಕಾಗಿ ನಗರಸಭೆಯಿಂದ ಮನೆ ಮನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಮೇ.22 ರಂದು ಶಾಸಕ ಸಂಜೀವ ಮಠಂದೂರು ಅವರು ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸೇರಿದಂತೆ ಶಾಸಕರ ವಾರ್ ರೂಮ್ ನ ಪ್ರಮುಖ್ ಪಿ.ಜಿ.ಜಗನ್ನಿವಾಸ ರಾವ್ ಮತ್ತಿರರು ಉಪಸ್ಥಿತರಿದ್ದರು. ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಗೋಪಾಲ್ ನಾಯ್ಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.