ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಲಭ್ಯ, ರೈತ ಸಂಪರ್ಕ ಕೇಂದ್ರಗಳಿಂದ ರೈತರುಪಡೆದುಕೊಳ್ಳಬಹುದು – ತಾ.ಸಹಾಯಕ ಕೃಷಿ ನಿರ್ದೇಶಕರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಎಂ.ಒ.೪ ತಳಿಯ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇರಿಸಲಾಗಿದೆ. ಲಾಕ್‌ಡೌನ್ ಅಧಿಯಲ್ಲಿ ಬೆಳಿಗ್ಗೆ ೬ ಗಂಟೆಯಿಂದ ೧೦ ಗಂಟೆಯವರೆಗೆ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರ ಪರಿಕರಗಳಿಗೆ ಬೇಡಿಕೆ ಸಲ್ಲಿಸಬಹುದು ಎಂದು ಪುತ್ತೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಪುತ್ತೂರು ಕಸಬಾ ರೈತ ಸಂಪರ್ಕ ಕೇಂದ್ರ, ಕಡಬ ರೈತ ಸಂಪರ್ಕ ಕೇಂದ್ರ, ಹಾಗೂ ಉಪ್ಪಿನಂಗಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ತಲಾ ೫ ಕ್ವಿಂಟಾಲ್ ದಾಸ್ತಾನು ಲಭ್ಯವಿದೆ. ಆಸಕ್ತ ರೈತರು ಆರ್.ಟಿ.ಸಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಇವರದೊಮದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಬಿತ್ತನೆ ಬೀಜವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.