ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಖಾದ್ಯ ತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ತಾಳೆ ಬೆಳೆ ಬೇಸಾಯ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಕೇಂದ್ರವಲಯದ ಸಾಮಾರ್ಥ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆಯ ವ್ಯವಸಾಯ ಯೋಜನೆಯಡಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದ್ದು, ಇಚ್ಚೆಯುಳ್ಳ ರೈತರು ಸದರಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಇಚ್ಛಿಸುವ ಆಸಕ್ತ ರೈತರುಗಳು ತಮ್ಮ ಜಮೀನಿನ ಪಹಣಿ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ರೈತರು ಸಮೀಪದ ತಾಲೂಕು ಮಟ್ಟದ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.