ಪುತ್ತೂರು ತಾಲೂಕು ಬಂಟರ ಸಂಘದಿಂದ ಪೆರಾಬೆ ಪಟ್ಟೆ ಆಶ್ವಿನಿಯವರಿಗೆ ಧನ ಸಹಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಪೆರಾಬೆ ಗ್ರಾಮದ ಪಟ್ಟೆ ಲಿಂಗಪ್ಪ ಶೆಟ್ಟಿ ಮತ್ತು ಲೀಲಾವತಿ ದಂಪತಿಯ ಪುತ್ರಿ ಅಶ್ವಿನಿಯವರ ವಿವಾಹಕ್ಕೆ ಅರ್ಥಿಕ ಧನ ಸಹಾಯ ನೀಡಲಾಯಿತು.

 

ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಂಚಾಲಕರಾದ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ತಾಲೂಕು ಕರ್ನಾಟಕ ಬಂಟರ ಸಂಘ ಕೋಶಾಧಿಕಾರಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಪ್ರಮುಖರಾದ ಹೇಮಂತ್ ರೈ ಮನವಳಿಕೆ, ಪುತ್ತೂರು ತಾಲೂಕು ಕರ್ನಾಟಕ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ, ಆಲಂಕಾರು ಸಿ.ಎ ಬ್ಯಾಂಕ್ ಮಾಜಿ ನಿರ್ದೇಶಕ ಸುಧಾಕರ ರೈ ಮನವಳಿಕೆ ಹಾಗು ಜಯಪ್ರಕಾಶ್ ರೈ ಮನವಳಿಕೆಗುತ್ತು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.