ಸರಕಾರ ನಿಗದಿಪಡಿಸಿದ ದರದಂತೆ ರಸಗೊಬ್ಬರ ಮಾರಾಟ ಮಾಡಬೇಕು-ಸಹಾಯಕ ಕೃಷಿ ನಿರ್ದೇಶಕರ ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೇಂದ್ರ ಸರಕಾರ ಮೇ 20ಕ್ಕೆ ಅನ್ವಯಿಸುವಂತೆ ರಸಗೊಬ್ಬರ ಮಾರಾಟ ದರವನ್ನು ಕಂಪೆನಿವಾರು ನಿಗದಿಪಡಿಸಿದ್ದು ತಾಲೂಕಿನ ಸಗಟು ಹಾಗೂ ಚಿಲ್ಲರೆ ಮಾರಾಟಗಾರರು ಸರಕಾರ ನಿಗದಿಪಡಿಸಿದ ಗರಿಷ್ಠ ಮಾರಾಟ ಬೆಲೆಗೆ ರಸಗೊಬ್ಬರ ಮಾರಾಟ ಮಾಡಬೇಕು. ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದಲ್ಲಿ ರಸಗೊಬ್ಬರ ನಿಯಂತ್ರಣ ಕಾಯ್ದೆ 1985ರಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.