ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭುರವರಿಗೆ ಡಾಕ್ಟರೇಟ್ ಪದವಿ ಪ್ರದಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭು ರವರಿಗೆ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ವಿಶ್ವವಿದ್ಯಾನಿಲಯಉ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇತ್ತೀಚೆಗೆ ನಡೆದ ಇಶ್ವಿದ್ಯಾನಿಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಅಲಯನ್ಸ್ ಯೂನಿವರ್ಸಿಟಿಯ ಪ್ರಾಧ್ಯಾಪಕ ಡಾ|ಮುಕುಲ್ ಸಕ್ಸೇನಾ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಪೇಟೆಂಟ್ ಲಾಇನ್ ಪ್ರಮೋಟಿಂಗ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಇನ್ ಇನ್ಸ್ಟಿಟ್ಯೂಷನ್ಸ್ ಆಫ್ ಹೈಯರ್ ಲರ್ನಿಂಗ್ ಎ ಕ್ರಿಟಿಕಲ್ ಸ್ಟಡಿ” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಗಿದೆ. ಇವರು ಪುಣಚ ಗ್ರಾಮದ ರತ್ನಾವತಿ ಮತ್ತು ಮುಕುಂದ ಪ್ರಭು ದಂಪತಿ ಪುತ್ರರಾಗಿದ್ದು ವಿವೇಕಾನಂದ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.