ಕರಾಯ ಕಳ್ಳತನ ಪ್ರಕರಣ: ಆರೋಪಿಗಳು ಪೊಲೀಸ್ ವಶ ?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕರಾಯ ಪರಿಸರದಲ್ಲಿ ಈ ಬಾರಿಯ ವರ್ಷಾರಂಭದ ಜನವರಿಯಲ್ಲಿ ಹಾಗೂ ಕಳೆದ ಮೇ ನಲ್ಲಿ ನಡೆದ ಮನೆ ಕಳ್ಳತನದ ಆರೋಪಿಗಳು ಪೊಲೀಸ್ ವಶವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತರು ಕರಾಯ ಪರಿಸರದವರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಇವರು ಈ ಎರಡು ಮನೆಗಳಲ್ಲಿ ಕಳವು ನಡೆಸಿ, ಲಕ್ಷಾಂತರ ರೂಪಾಯಿ ನಗ- ನಗದು ಕಳ್ಳತನಗೈದಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.