ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಕೋವಿಡ್-19 ಲಸಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೮ರಿಂದ ೪೪ವರ್ಷ ವಯೋಮಾನದ ವಿಕಲಚೇತನರಿಗೆ ಮೇ ೩೧ರಂದು ಕೋವಿಡ್-19 ಲಸಿಕೆ ನೀಡಲಾಯಿತು.

ಕೊಯಿಲ, ರಾಮಕುಂಜ, ಆಲಂಕಾರು, ಪೆರಾಬೆ, ಕಾಣಿಯೂರು ಮತ್ತು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಕಲಚೇತನರಿಗೆ ಕೋವಿಡ್-19 ಲಸಿಕೆ ನೀಡಲಾಯಿತು. ಸಿಡಿಪಿಒ ಶ್ರೀಲತಾರವರು ಈ ಸಂದರ್ಭದಲ್ಲಿ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.