ಜೂ.2: ಪ್ರಾಕೃತಿಕ ವಿಕೋಪ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಪುತ್ತೂರು ತಾಲೂಕು ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಪೂರ್ವಭಾವಿ ಸಿದ್ಧತೆಯ ಕುರಿತು ಚರ್ಚಿಸಲು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂ.2ರಂದು ಸಭೆ ಕರೆಯಲಾಗಿದೆ.

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಅಪರಾಹ್ನ 3 ಗಂಟೆಗೆ ಸಭೆ ನಡೆಯಲಿದ್ದು, ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಿರಬೇಕೆಂದು ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.