ಓಲೆಮುಂಡೋವು: ಎಸ್.ಡಿ.ಪಿ.ಐ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾಮದ ಓಲೆಮುಂಡೋವು ವ್ಯಾಪ್ತಿ ಪ್ರದೇಶದಲ್ಲಿರುವ ಕುಡಿಯುವ ನೀರಿನ ಟ್ಯಾಂಕನ್ನು ಸ್ಥಳೀಯ ಎಸ್.ಡಿ.ಪಿ.ಐ ಕಾರ್ಯಕರ್ತರು ಸ್ವಚ್ಛಗೊಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಎಸ್.ಡಿ.ಪಿ.ಐ ಓಲೆಮುಂಡೋವು ಬ್ರಾಂಚ್‌ನ ಮುಖಂಡರು, ಸದಸ್ಯರು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.