ಬಿಜೆಪಿ ಸುಳ್ಯ ಸಾಮಾಜಿಕ ಜಾಲತಾಣ ಪ್ರಕೊಷ್ಟದ ವತಿಯಿಂದ ಪಂಜ ಪ್ರಾ.ಆ.ಕೇಂದ್ರ ಆರೋಗ್ಯ ಸಾಮಾಗ್ರಿ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಸರಕಾರ 7ನೇ ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಭಾಜಪ ಸುಳ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ವತಿಯಿಂದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಸ್ಕ್, ಕೈಗವಚ, ಝಿಂಕ್ ಮತ್ತು ವಿಟಮಿನ್ ಸಿ. ಮಾತ್ರೆಗಳು, ಹ್ಯಾಂಡ್ ಸ್ಯಾನಿಟೈಝೆರ್ ನೀಡಲಾಯಿತು.

ಈ ಸಂಧರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸೋಷಿಯಲ್ ಮೀಡಿಯಾ ಸಂಚಾಲಕರಾದ ಫಯಾಜ್ ಕಡಬ, ಸಹ ಸಂಚಾಲಕರಾದ ಸುಪ್ರೀತ್ ಮೊಂಟಡ್ಕ, ಸೋಷಿಯಲ್ ಮೀಡಿಯಾ ಜಿಲ್ಲಾ ಸಮಿತಿ ಸದಸ್ಯರಾದ ರವಿವರ್ಮ ಅಲೆಕ್ಕಾಡಿ ಮತ್ತು ಸುಹಾಸ್ ಅಲೆಕ್ಕಾಡಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.