ಪಾಣಾಜೆ ಗ್ರಾಮ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆ- ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪಾಣಾಜೆ; ಪಾಣಾಜೆ ಗ್ರಾಮ ಪಂಚಾಯತ್ ಮಟ್ಟದ ಕೋವಿಡ್ ಕಾರ್ಯಪಡೆ ಸಭೆ  ಪಾಣಾಜೆ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ  ಅಧ್ಯಕ್ಷೆ ಭಾರತಿ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಉಪಾಧ್ಯಕ್ಷ ಅಬೂಬಕ್ಕರ್. ಕೆ, ಸರ್ವ ಸದಸ್ಯರು, ಆರೋಗ್ಯ ಇಲಾಖೆಯ ಸಹಾಯಕಿ ಜ್ಯೋತಿ,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಶಾಲಾ ಅಧ್ಯಾಪಕರು, ಪಡಿತರ ವಿತರಕರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು..
ಸೀತಾ ಉದಯಶಂಕರ ಭಟ್ ಚಂಬರಕಟ್ಟ ಇವರು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಹಾಯಕಿಯವರಿಗೆ ಕಿಟ್ ವಿತರಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.