ಕೆಯ್ಯೂರು ಶಾಲಾ ಬಳಿ ನಿವಾಸಿ ತಾರಾನಾಥ್ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಗ್ರಾಮದ ಕೆಯ್ಯೂರು ಶಾಲಾ ಬಳಿಯ ದಿ. ಮುದರರವರ ಪುತ್ರ ತಾರಾನಾಥ ಎಂ ( 31 ವ) ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜೂ.02ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವಿವಾಹಿತರಾಗಿದ್ದ ಇವರು ತಾಯಿ ಅಕ್ಕಮ್ಮ, ಸಹೋದರಿ ದಿವ್ಯಲತಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.