ಕಡಬ ಸಮುದಾಯ ಆಸ್ಪತ್ರೆಯ ವಠಾರದಲ್ಲಿ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಸ್ವಚ್ಛತಾ ಕಾರ್ಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಎಸ್.ಕೆ.ಎಸ್.ಎಸ್.ಎಫ್ ಕೋಡಿಂಬಾಳ ಶಾಖಾ ವತಿಯಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

ಆರೋಗ್ಯ ಕೇಂದ್ರದ ವೈದ್ಯಾಧಕಾರಿ ಡಾ| ತ್ರಿಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಡಾ| ನಯನಾ, ಕಡಬ ಸಿ.ಎ ಬ್ಯಾಂಕ್ ನಿರ್ದೆಶಕ ಸತೀಶ್ ನಾಯಕ್ ಮೇಲಿನ ಮನೆ, ಕಡಬ ಅಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ಜಗದೀಶ್ ರೈ, ಪಟ್ಟಣ ಪಂಚಾಯತ್ ಸಿಬ್ಬಂದಿ ಹರೀಶ್ ಬೆದ್ರಾಜೆ, ಪ್ರಮುಖರಾದ ಎ.ಎಸ್.ಶರೀಫ್, ರಝಾಕ್ ರಾವುತರ್, ಹಸೈನಾರ್ ಮುಸ್ಲಿಯಾರ್, ರಶೀದ್ , ಮುಸ್ತಾಫ, ಉಬ್ರಿದ್ ಮುಸ್ಲಿಯಾರ್, ಜಾಫರ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು. ಎಸ್‌ಕೆಎಸ್‌ಎಸ್‌ಎಫ್ ಕಡಬ ವಲಯಾಧ್ಯಕ್ಷ ಅಶ್ರಫ್ ಶೇಡಿಗುಂಡಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.