ಸುದ್ದಿಯಿಂದ ಜನಾಧಿಕಾರದ ಅನಾವರಣ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಂದಿಗೆ ನೇರ ಸಂವಾದ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸುದ್ದಿಯಿಂದ ಜನಾಧಿಕಾರದ ಅನಾವರಣ ಸರಣಿ ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮವು ಸುದ್ದಿ ಕೇಬಲ್ ಚಾನೆಲ್, ಸುದ್ದಿ ನ್ಯೂಸ್ ಪುತ್ತೂರು ಯೂಟ್ಯೂಬ್ ಚಾನೆಲ್ ಮತ್ತು ಪೇಸ್‌ಬುಕ್ ಪೇಜ್‌ನಲ್ಲಿ ಪ್ರಸಾರಗೊಂಡಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಗಾಯತ್ರಿ ಸಿ.ಹೆಚ್. ಅವರು ಭಾಗವಹಿಸಿ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಕಾರ್ಯವೈಖರಿ, ಇಲಾಖೆಯ ಮೂಲಕ ನಡೆಯುವ ಕಾರ್ಯಕ್ರಮಗಳು, ಇಲಾಖೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಇರುವ ಕಾರ್ಯಕ್ರಮಗಳು, ಸವಲತ್ತುಗಳು, ದೌರ್ಜನ್ಯ ತಡೆಗೆ ಕ್ರಮಗಳು, ಸರಳ, ಅಂತರ್ಜಾತೀಯ ವಿವಾಹಗಳಿಗೆ ಪ್ರೋತ್ಸಾಹಕ ಕ್ರಮಗಳು ಇತ್ಯಾದಿ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ವೀಕ್ಷಕರು ಕರೆ ಮಾಡಿ ತಮ್ಮ ಅನೇಕ ಸಮಸ್ಯೆಗಳ ಬಗ್ಗೆ ಉತ್ತರ ಪಡೆದುಕೊಂಡರು. ನಿರೂಪಕ ಗೌತಮ್ ಶೆಟ್ಟಿ ಮತ್ತು ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ಸಿಶೇ ಕಜೆಮಾರ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.