ದ.ಕ.ಜಿಲ್ಲೆಯ ಪ್ರತಿಯೊಬ್ಬ ಮುಸ್ಲಿಂ ಬಾಂಧವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು – ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಕನಚೂರು ಮೋನು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೋವಿಡ್-19 ಮಹಾಮಾರಿಯನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯ ಪ್ರತಿಯೊಬ್ಬ ಮುಸ್ಲಿಂ ಬಾಂಧವರು ಲಸಿಕೆಯನ್ನು ಹಾಕಿಸಿಕೊಂಡು ಜಿಲ್ಲಾಡಳಿತ ಆರೋಗ್ಯ ಇಲಾಖೆ ಮತ್ತು ಸರಕಾರದೊಂದಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಕನಚೂರು ಮೋನು ತಿಳಿಸಿದ್ದಾರೆ.

 

ಲಸಿಕೆಯು ದೇರಳಕಟ್ಟೆಯ ಕನಚೂರು ಆಸ್ಪತ್ರೆಯಲ್ಲಿ ಸರಕಾರಿ ದರದೊಂದಿಗೆ ದೊರೆಯಲಿದ್ದು 18 ವರ್ಷಕ್ಕಿಂತ ಮೆಲ್ಪಟ್ಟವರು ತಮ್ಮ ಹೆಸರನ್ನು ಆನ್ ಲೈನ್ ಮುಖಾಂತರ ನೊಂದಾಯಿಸಿಕೊಡು ಕೋವಿಡ್ ಲಸಿಕೆಯನ್ನು ಪಡೆಯಬಹುದು. ಹಾಗೂ 45 ವರ್ಷ ಮೇಲ್ಪಟ್ಟವರು ತಮ್ಮ ಆಧಾರ್‌ಕಾರ್ಡ್‌ನೊಂದಿಗೆ ಆಸ್ಪತ್ರಗೆ ಭೇಟಿ ನೀಡಿ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.