ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೋವಿಡ್ ರೋಗಿಗಳ ಆರೈಕೆಗಾಗಿ ರೂ.2ಲಕ್ಷ ದೇಣಿಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೋವಿಡ್-19, ರೋಗಿಗಳ ಆರೈಕೆಗಾಗಿ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳಂತಹ ಆರೋಗ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಸಂಸ್ಥೆ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ವತಿಂದ ರೂ.2ಲಕ್ಷ ದೇಣಿಗೆಯನ್ನು ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಯವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ರವರಿಗೆ ಹಸ್ತಾಂತರಿಸಿದರು. ಸಂಘದ ಪ್ರಭಾರ ಮಹಾಪ್ರಬಂಧಕ ಗಣೇಶ್ ಜಿ.ಕೆ.ಯವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.