ಪಿಲಿಂಜ ಅನಂತಪದ್ಮನಾಭ ಭಟ್ಟ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ಅನಂತಪದ್ಮನಾಭ ಭಟ್ಟ(೭೧ವ.)ರವರು ಬೆಂಗಳೂರಿನ ಸ್ವಗೃಹದಲ್ಲಿ ಮೇ 31ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಭಾರತ ಸರಕಾರದ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಆಕಾಶವಾಣಿಯ ಮಂಗಳೂರು, ಧಾರವಾಡ, ಕೊಯಮುತ್ತೂರು ಹಾಗೂ ಬೆಂಗಳೂರು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಬಳಿಕ ಬೆಂಗಳೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.