ಪಾಣಾಜೆ ಯಂಗ್ ಬಾಯ್ಸ್ ಯುವಕರ ತಂಡದಿಂದ ಮಧ್ಯಾಹ್ನದ ಊಟ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
    ನಿಡ್ಪಳ್ಳಿ; ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವವರಿಗೆ ಮಧ್ಯಾಹ್ನದ ಒಂದು ಹೊತ್ತಿನ ಊಟ ವಿತರಿಸುವ ಮೂಲಕ ಪಾಣಾಜೆ ಯಂಗ್ ಬಾಯ್ಸ್ ಯುವಕರ ತಂಡ ಮಾನವೀಯತೆ ಮೆರೆದಿದ್ದಾರೆ.
   ಊರ ದಾನಿಗಳ ಸಹಕಾರದೊಂದಿಗೆ ಜೂ.4 ರಂದು ತಾವೇ ಸ್ವತಃ ಮಧ್ಯಾಹ್ನದ ಊಟವನ್ನು ತಯಾರಿಸಿ ಆರ್ಲಪದವಿನಲ್ಲಿ ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ, ಪಾಣಾಜೆ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಇತರರಿಗೆ, ಗಸ್ತು ನಿರತ ಪೊಲೀಸ್‌ ಸಿಬ್ಬಂದಿಗಳಿಗೆ, ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ, ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ತಮ್ಮ ವಾಹನದಲ್ಲಿ ತೆರಳಿ  ಊಟ ಹಂಚಿ ಹಸಿವು ನೀಗಿಸುವ ಮೂಲಕ ಆದರ್ಶ ಮೆರೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.