ಬೆಳಂದೂರು ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಬೆಳಂದೂರಿನ ಕೆಲೆಂಬಿರಿ ರಾಜೀವ್ ಗಾಂಧಿ ಸಭಾಂಗಣದ ಆವರಣದಲ್ಲಿ
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಜೂ.5ರಂದು ನಡೆಯಿತು.

ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪ್ರಭಾರ ಪಿಡಿಓ ನಾರಾಯಣ, ಗ್ರಾ.ಪಂ. ಸದಸ್ಯರಾದ ಪ್ರವೀಣ್ ಕೆರೆನಾರು, ಹರಿಣಾಕ್ಷಿ ಬನಾರಿ, ಪಾರ್ವತಿ ಮರಕ್ಕಡ, ಬೆಳಂದೂರು ಶಾಲಾ ಮುಖ್ಯಗುರು ಜಾನಕಿ, ಗ್ರಾ.ಪಂ. ಸಿಬ್ಬಂದಿ ಹರ್ಷಿತ್ ಕೂರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.