ಬೆಳಂದೂರು ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಬೆಳಂದೂರಿನ ಕೆಲೆಂಬಿರಿ ರಾಜೀವ್ ಗಾಂಧಿ ಸಭಾಂಗಣದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಜೂ ೫ರಂದು ನಡೆಯಿತು.ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪ್ರಭಾರ ಪಿಡಿಓ ನಾರಾಯಣ, ಗ್ರಾ.ಪಂ. ಸದಸ್ಯರಾದ ಪ್ರವೀಣ್ ಕೆರೆನಾರು, ಹರಿಣಾಕ್ಷಿ ಬನಾರಿ, ಪಾರ್ವತಿ ಮರಕ್ಕಡ, ಬೆಳಂದೂರು ಶಾಲಾ ಮುಖ್ಯಗುರು ಜಾನಕಿ, ಗ್ರಾ.ಪಂ. ಸಿಬ್ಬಂದಿ ಹರ್ಷಿತ್ ಕೂರ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.