ಶಿರಾಡಿ: ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಶಿರಾಡಿ: ಶಿರಾಡಿ ಗ್ರಾಮ ಪಂಚಾಯತ್‌ನ ಕೋವಿಡ್ ಕಾರ್ಯಪಡೆಯ ನೇತೃತ್ವದಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಪರಿಸರ ದಿನಾಚರಣೆ ಪ್ರಯುಕ್ತ ಶಿರಾಡಿ ಗ್ರಾಮದಲ್ಲಿ 200 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನಿತಾರವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಪಡೆಯ ಮುಖ್ಯಸ್ಥ ಫಾ.ಹನಿ ಜೇಕಬ್‌ರವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರು, ಪ್ರಾಥಮಿಕ ಅರೋಗ್ಯ ಕೇಂದ್ರ ಹಾಗೂ ಕೋವಿಡ್ ಕಾರ್ಯಪಡೆ ಸದಸ್ಯರ ಸಹಭಾಗಿತ್ವದೊಂದಿಗೆ ಈ ಅಭಿಯಾನ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.