ಹುಟ್ಟುಹಬ್ಬವನ್ನು ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡ ಅಟೋ ಚಾಲಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಅಟೋ ಚಾಲಕರೋರ್ವರು ತನ್ನ ಹುಟ್ಟು ಹಬ್ಬವನ್ನು ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದ್ದಾರೆ. ಕಡಬ ಕೊರಂದೂರು ನಿವಾಸಿ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಅಟೋ ಚಾಲಕ ಗಿರೀಶ್ ಅವರು ಪುತ್ತೂರು ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಮಾಡಿದ್ದಾರೆ. ಇವರ ಈ ಕಾರ್ಯ ಮಾದರಿಯಾಗಿದ್ದು ಸಾರ್ವಜನಿಕ ಶ್ಲಾಘನೆ ವ್ಯಕ್ತವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.