ಕಾಣಿಯೂರು ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನಿಂದ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ನ ಪದಾಧಿಕಾರಿಗಳಾದ ಪ್ರಗತ್ ರಾಜ್ ಬೈತಡ್ಕ, ಅವಿನಾಶ್ ಬೈತಡ್ಕ, ಶರೀಫ್ ಬೆದ್ರಾಜೆ, ಯಶೋಧರ ಮುಗರಂಜ, ಪ್ರಸಾದ್ ಕೋಳಿಗದ್ದೆ ಹಾಗೂ ಸದಸ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.