ನಾಪತ್ತೆಯಾದ ಮಾನಸಿಕ ಅಸ್ವಸ್ಥೆ ವಿಜೇತ ಪತ್ತೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರಿಮೊಗರು ಮನೆಯಿಂದ ನಾಪತ್ತೆಯಾದ ಮಾನಸಿಕ ಅಸ್ವಸ್ಥೆ ಯುವತಿ ಬೆಟ್ಟಂಪಾಡಿ ರೆಂಜ ಮಾವನ ಮನೆಯಲ್ಲಿ ಪತ್ತೆಯಾಗಿದ್ದಾರೆ.


ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣು ಪೂಜಾರಿ ಅವರ ಪುತ್ರಿ ಮಾನಸಿಕವಾಗಿ ಹುಷಾರಿಲ್ಲದವರಾದ ವಿಜೇತ(೨೩ವ) ರವರು ಜೂ.೪ ರಂದು ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಅಣ್ಣು ಪೂಜಾರಿ ಅವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಯುವತಿಯನ್ನು ಅವರ ಮಾವನ ಮನೆಯಲ್ಲಿ ಪತ್ತೆ ಮಾಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.