ಅಶೋಕ್ ರೈರವರಿಂದ ಅಟೋ ಚಾಲಕರಿಗೆ, ಬಡಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಲಾಕ್‌ಡೌನ್ ಕಾರಣದಿಂದ ಅಟೋ ಚಾಲಕರಿಗೆ ಬಾಡಿಗೆ ಇಲ್ಲದೆ ದಿನ ನಿತ್ಯ ಮನೆಗೆ ಬೇಕಾದ ಆಹಾರ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಲು ಸಂಕಷ್ಟ ಪಡುತ್ತಿರುವ ಸಂದರ್ಭದಲ್ಲಿ ಪುತ್ತೂರು ಪೇಟೆಯ ಬಡ ಅಟೋ ಚಾಲಕರಿಗೆ ಮತ್ತು ಹಲವು ಬಡ ಕುಟುಂಬಗಳಿಗೆ ಉದ್ಯಮಿ, ರೈ ಎಸ್ಟೇಟ್ ಮಾಲಕ ಹಾಗೂ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‌ನ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಅಕ್ಕಿ, ತರಕಾರಿ, ದಿನಸಿ ಆಹಾರ ಸಾಮಾಗ್ರಿಗಳ ಕಿಟ್‌ನ್ನು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‌ನ ದರ್ಬೆಯ ಕಛೇರಿಯಲ್ಲಿ ವಿತರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.