ದ.ಕ.: ಮುಂದಿನ ವಾರದಿಂದ ಕೋವಿಡ್ ನಿಯಂತ್ರಣ ನಿಯಮ ಇನ್ನಷ್ಟು ಬಿಗಿ | 150 ತಪಾಸಣಾ ತಂಡ ರಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಲಾಕ್ ಡೌನ್ ಕುರಿತಂತೆ ಜಿಲ್ಲೆಯಲ್ಲಿ ಈಗಿರುವ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ಹೇಳಿದರು. ಜೂನ್ 07ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಅನ್ ಲಾಕ್ ಮಾಡಬೇಕಾದರೆ ಪಾಸಿಟಿವಿಟಿ ದರ  ಕಡಿಮೆ ಮಾಡುವ ಅಗತ್ಯವಿದೆ. ಹಾಗಾಗಿ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡ ಸೇರಿದಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.