ಬೆಳ್ತಂಗಡಿ ಉರುವಾಲು ನಿವಾಸಿ ಸೀತಮ್ಮ ಪುತ್ತೂರಿನಲ್ಲಿ‌ ಕೋವಿಡ್ ಗೆ ಬಲಿ – ಪುತ್ತೂರಿನಲ್ಲೇ ಅಂತ್ಯ ಕ್ರಿಯೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಬೆಳ್ತಂಗಡಿ ಉರುವಾಲು ಗ್ರಾಮದ ಕಜೆ ನಿವಾಸಿ ಸೀತಮ್ಮ(74ವ) ರವರು ಜೂ.8 ರಂದು ರಾತ್ರಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ‌.

ಸೀತಮ್ಮ ಅವರ ಮೃತದೇಹವನ್ನು ಪುತ್ತೂರು ಶಾಸಕರ ವಾರ್ ರೂಮ್ ನ ತುರ್ತು ವಿಭಾಗದ ಪ್ರಮುಖ್ ಪಿ.ಜಿ.ಜಗನ್ನಿವಾಸ ರಾವ್ ಅವರ ನೇತೃತ್ವದಲ್ಲಿ ಮಡಿವಾಳಕಟ್ಟೆ ಸ್ಮಶಾನದಲ್ಲಿ ಸ್ಮಶಾನ ಮೇಲ್ವಿಚಾರಕ ಸತೀಶ್, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಿರಣ್ ಶಂಕರ್ ಮಲ್ಯ ಮತ್ತು ಮೃತರ ಸಂಬಂಧಿಕರು ಅಂತ್ಯಸಂಸ್ಕಾರ ಮಾಡಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.