ಲಾಕ್ ಡೌನ್ ಟಫ್ ರೂಲ್ಸ್ ಜಾರಿ – ಎರಡನೇ ದಿನವೂ ಫೀಲ್ಡ್ ಗೆ ಇಳಿದ ಪುತ್ತೂರು ತಹಶೀಲ್ದಾರ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯಲ್ಲಿ ಬಿಗಿ ನಿಯಮ ಜಾರಿಯಲ್ಲಿದ್ದು ತಹಶೀಲ್ದಾರ್ ರಮೇಶ್ ಬಾಬು ಹಾಗೂ ನಗರ ಸಭಾ ಆರೋಗ್ಯ ನಿರೀಕ್ಷಕರು ಎರಡನೇ ದಿನವೂ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರ ಸಹಕಾರದೊಂದಿಗೆ ಅನಗತ್ಯವಾಗಿ ತಿರುಗಾಡುವ ವಾಹನಗಳಿಗೆ ಬ್ರೇಕ್ ಹಾಕಿದ್ದಾರೆ.

ದರ್ಬೆ ವೃತ್ತದ ಬಳಿ ಎಲ್ಲಾ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುವ ವಾಹನಗಳಿಗೆ ದಂಡ ವಿಧಿಸಲಾಯಿತು. ನಗರ ಸಭಾ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ನಗರ ಠಾಣೆ ಹಾಗೂ ಸಂಚಾರಿ ಠಾಣಾ ಪೊಲೀಸರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.