94ಸಿ, 94ಸಿಸಿ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು:ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94 ಸಿ ಮತ್ತು 94ಸಿಸಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು 2022ರ ಮಾರ್ಚ್ 31ರ ತನಕ ವಿಸ್ತರಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸಿ.ಬಲರಾಮ್ ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.