HomePage_Banner
HomePage_Banner

ಸಂಟ್ಯಾರ್ ನಲ್ಲಿ ಸಂಪ್ಯ ಎಸ್.ಐ ಉದಯ ರವಿ ನೇತೃತ್ವದಲ್ಲಿ ಬಿಗಿ ತಪಾಸಣೆ

ಪುತ್ತೂರು: ಜಿಲ್ಲೆಯಾದ್ಯಂತ ಬಿಗು ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿದ್ದು ಜೂ.10ರಂದು ಸಂಟ್ಯಾರ್ ನಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ವಾಹನಗಳ ಬಿಗಿ‌ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ತಪಾಸಣೆ ನಡೆಸಿರುವ ಪೊಲೀಸರು ಅನಗತ್ಯವಾಗಿ ಓಡಾಡುವ ವಾಹನಗಳ ಓಡಾಟವನ್ನು ನಿಯಂತ್ರಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.