ವಸಂತ ರಾವ್ ಬಳ್ಳಕಾನ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ‌ ಕಲ್ಲಾರೆಯಲ್ಲಿ ಸುಮಾರು 20 ವರ್ಷಗಳಿಂದ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಮೂಲತಃ ಅಡೂರು ಬಳ್ಳಕಾನ ನಿವಾಸಿ ವಸಂತ ರಾವ್ ರವರು ಜೂ. 9 ರಂದು ಹೃದಯಾಘಾತದಿಂದ ಪುತ್ತೂರಿನಲ್ಲಿ ನಿಧನರಾದರು. ಮೃತರು ಪತ್ನಿ, ಈರ್ವರು ಪುತ್ರಿಯರು, ಐವರು ಸಹೋದರರು ಮತ್ತು ಈರ್ವರು ಸಹೋದರಿಯರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.