ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ದೀಪಕ್ ರೈ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ  ಮಾಡಿ  ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ.

ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.