ಜೂ.11ರಂದು ಶಾಸಕರ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ರೈನು ಕೋಟು ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಾಸಕರ ನೇತೃತ್ವದಲ್ಲಿ ಜೂ.11ರಂದು ಪೌರಕಾರ್ಮಿಕರಿಗೆ ಬೆಳಿಗ್ಗೆ 11.30 ಗಂಟೆಗೆ ಕಚೇರಿ ಸಭಾಂಗಣದಲ್ಲಿ ರೈನ್ ಕೋಟು ವಿತರಣೆ ನಡೆಯಲಿದೆ. ನೀರಿನ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪಂಪುಚಾಲಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ, ಹಾಗೈ ವಿಕಲಚೇತನರ ಪೋಷಣ ಭತ್ಯೆ,  ಪ್ರಾಕೃತಿಕ ವಿಕೋಪದಡಿ ಪರಿಹಾರ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.