HomePage_Banner
HomePage_Banner

ರೆಂಜಲಾಡಿ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಮದ್ರಸದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ರೆಂಜಲಾಡಿ ಯುನಿಟ್ ವತಿಯಿಂದ ರೆಂಜಲಾಡಿ ಮದ್ರಸದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ ಜೂ.14ರಂದು ನಡೆಯಿತು.

ಮದ್ರಸದ ಒಂದರಿಂದ ಹತ್ತನೇ ತರಗತಿ ವರೆಗಿನ 60 ವಿದ್ಯಾರ್ಥಿಗಳಿಗೆ ಮದ್ರಸ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ಸರಳವಾಗಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಂಜಲಾಡಿ ಮಸೀದಿಯ ನಿಕಟಪೂರ್ವ ಅಧ್ಯಕ್ಷ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ತಿಂಗಳಾಡಿ ಕ್ಲಸ್ಟರ್ ಅಧ್ಯಕ್ಷ ಯಾಸಿರ್ ಅರಾಫತ್ ಕೌಸರಿ, ರೆಂಜಲಾಡಿ ಮಸೀದಿಯ ಪ್ರ. ಕಾರ್ಯದರ್ಶಿ ಝೈನುದ್ದೀನ್ ಹಾಜಿ ಜೆ.ಎಸ್, ರೆಂಜಲಾಡಿ ಖತೀಬ್ ರಫೀಕ್ ಫೈಝಿ ಮಾಡನ್ನೂರು, ಸದರ್ ಉಸ್ತಾದ್ ಅಬೂಬಕ್ಕರ್ ಮುಸ್ಲಿಯಾರ್, ಎಸ್ಕೆಎಸ್ಸೆಸ್ಸೆಫ್ ರೆಂಜಲಾಡಿ ಯುನಿಟ್ ಅಧ್ಯಕ್ಷ ಅಬ್ದುಲ್ ಅಝೀಝ್ ರೆಂಜಲಾಡಿ, ರಹೀಂ ರೆಂಜಲಾಡಿ, ಅಬ್ದುಲ್ ಹಕ್ ರೆಂಜಲಾಡಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.