HomePage_Banner
HomePage_Banner

ಹೊರ ಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರ ನೇರ ನೇಮಕಾತಿಗೆ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಪೌರಡಾಳಿತ ನಿರ್ದೇಶನಾಲಯಕ್ಕೆ ಶಿಫಾರಸ್ಸು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಬೇಕೆಂದು ಪುತ್ತೂರು ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯಕ್ಕೆ ಶಿಫಾರಸ್ಸು ಮಾಡುವ ನಿರ್ಣಯ ಕೈಗೊಳ್ಳುವ ಮೂಲಕ ಪೌರ ಕಾರ್ಮಿಕರ ಕಪ್ಪು ಪಟ್ಟಿ ಧರಿಸಿದ ಪ್ರತಿಭಟನೆಗೆ ಪುತ್ತೂರು ನಗರಸಭೆ ಸ್ಪಂಧಿಸಿದಂತಾಗಿದೆ.

ನಗರಸಭೆ ವಿಶೇಷ ಸಾಮಾನ್ಯ ಸಭೆಯು ಜೂ.16ರಂದು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಅಧ್ಯಕ್ಷತೆ ನಗರಸಭೆ ಸಭಾಂಗಣದಲ್ಲಿ ನಡೆಯಿತು.

ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪೌರಾಯುಕ್ತ ಮಧು ಎಸ್.ಎಮ್ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.