HomePage_Banner
HomePage_Banner

ಬಿಜೆಪಿ ಯುವ ಮೋರ್ಚಾದಿಂದ ಕೋವಿಡ್ ಕೇರ್ ಸೆಂಟರ್ ಗೆ ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾ ವತಿಯಿಂದ 1 ಸಾವಿರ ಮಾಸ್ಕ್ ಗಳನ್ನು ತಾಲೂಕಿನ ಕೋವಿಡ್ ಕೇರ್ ಸೆಂಟರ್ ಗೆ ತಹಸೀಲ್ದಾರ್ ಮೂಲಕ ಹಸ್ತಾಂತರಿಸಲಾಯಿತು.

ಬಿಜೆಪಿ ಗ್ರಾಮಾಂತರ ಮಂಡಲದ ಮಾರ್ಗದರ್ಶನದಂತೆ ನಾವು ಮಾಸ್ಕ್ ಗಳನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ನೀಡಿದ್ದೇವೆ ಎಂದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ನವೀನ್ ಪಡ್ನೂರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಿಜೆಪಿ ಬೆಂಗಳೂರು ಉತ್ತರ ವೃತ್ತಿಪರ ಪ್ರಕೋಷ್ಟದ ಜಿಲ್ಲಾ ಸಹಸಂಚಾಲಕರಾದ ಹೇಮಂತ್ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.