HomePage_Banner
HomePage_Banner

ಕೃಷ್ಣನಗರದಲ್ಲಿ ಬಸ್ ತಂಗುದಾಣಕ್ಕೆ ನಗರಸಭಾ ಅಧ್ಯಕ್ಷರಿಂದ ಪರಿಶೀಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನಗರಸಭೆ ವ್ಯಾಪ್ತಿಯ ಕೇಪುಳು, ಕೃಷ್ಣನಗರದಲ್ಲಿ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಬಸ್ ತಂಗುದಾಣದ ಕಾಮಗಾರಿಯನ್ನು ನಗರಸಭಾ ಅಧ್ಯಕ್ಷ ಕೆ ಜೀವಂಧರ್ ಜೈನ್ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ನಗರಸಭಾ ಸದಸ್ಯ ಸುಂದರ ಪೂಜಾರಿ ಬಡವು, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅರುಣ್ ಕೆ, ಕಿರಿಯ ಅಭಯಂತರ ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.